4
March, 2026

A News 365Times Venture

4
Wednesday
March, 2026

A News 365Times Venture

ರಾಜ್ಯದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ಮಾಕ್ ಡ್ರಿಲ್: ಮೊಳಗಿದ ಸೈರನ್

Date:

ಬೆಂಗಳೂರು,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಅಪರೇಷನ್ ಸಿಂಧೂರ ಹೆಸರಲ್ಲಿ ಉಗ್ರರ ನೆಲೆಗಳನ್ನ ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೆ ಇದೀಗ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲಾಗಿದೆ.

ಭಾರತ ಪಾಕ್ ನಡುವೆ ಯುದ್ದದ ವಾತಾವರಣ ಹಿನ್ನೆಲೆ  ದೇಶದ 244 ಕಡೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದ್ದು ಸೈರನ್ ಸದ್ದು ಮೊಳಗಿದೆ.

ಬೆಂಗಳೂರಿನ ವೈಯಾಲಿ ಕಾವಲ್ ಉಪ್ಪಾರಪೇಟೆ ಪೊಲೀಸ್ ಠಾಣೆ,  ಕಮರ್ಷಿಯಲ್ ಸ್ಟ್ರೀಟ್ ರಾಜಾಜಿನಗರ ಅಗ್ನಿ ಶಾಮಕ ಠಾಣೆ ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿ ಬೆಂಗಳೂರಿನ 35 ಸ್ಥಳಗಳಲ್ಲಿ  ಅಣುಕುಪ್ರದರ್ಶನ ಪ್ರಯುಕ್ತ  3.58 ಗಂಟೆಯಿಂದ 4 ಗಂಟೆವರೆಗೆ  ದೇಶಾದ್ಯಂತ ಸೈರನ್ ಮೊಳಗಿದೆ.

ಅಪರೇಷನ್ ಅಭ್ಯಾಸ್ ಹೆಸರಿನಲ್ಲಿ ಈ ಮಾಕ್ ಡ್ರಿಲ್ ನಡೆಸಲಾಗುತ್ತಿದ್ದು, ಯುದ್ದದ ಸನ್ನಿವೇಶದಲ್ಲಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕೆಂಬುದು ಇದರ ಉದ್ದೇಶವಾಗಿದೆ.

Key words: Mock drill, across ,country,

 

The post ರಾಜ್ಯದ 3 ಜಿಲ್ಲೆಗಳು ಸೇರಿ ದೇಶಾದ್ಯಂತ ಮಾಕ್ ಡ್ರಿಲ್: ಮೊಳಗಿದ ಸೈರನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...