14
June, 2026

A News 365Times Venture

14
Sunday
June, 2026

A News 365Times Venture

ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಡಿಕೆಶಿ ಅಭಿನಂದನೆ

Date:

ನವದೆಹಲಿ,ಜೂನ್,11,2026 (www.justkannada.in):  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀ ಪವನ್ ಖೇರಾ ಹಾಗೂ ಶ್ರೀ ಮನ್ಸೂರ್ ಅಲಿ ಖಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ನಮ್ಮ ರಾಜ್ಯದ ಹಿತರಕ್ಷಣೆ, ಪ್ರಗತಿ ಮತ್ತು ಅಭಿವೃದ್ಧಿಗಾಗಿ ಇವರೆಲ್ಲರೂ ಕೇಂದ್ರದಲ್ಲಿ ಕರ್ನಾಟಕದ ಬಲವಾದ ಧ್ವನಿಯಾಗಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: CM DK Shivakumar, congratulates, Congress candidates, elected, Rajya Sabha

The post ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಡಿಕೆಶಿ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...