6
March, 2026

A News 365Times Venture

6
Friday
March, 2026

A News 365Times Venture

ರಾಜ್ಯಸಭೆ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

Date:

ಪಾಟ್ನಾ, ಮಾರ್ಚ್​,5,2026 (www.justkannada.in): ರಾಜ್ಯಸಭೆ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬಿಹಾರ ಸೇರಿದಂತೆ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಹ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ಉಪಸ್ಥಿತರಿದ್ದರು.

ನವೆಂಬರ್ 20 ರಂದು ಪಾಟ್ನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದಾದ ಕೇವಲ ನಾಲ್ಕು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ತಮ್ಮ ಸಂಸದೀಯ ಪ್ರಯಾಣದ ಆರಂಭದಿಂದಲೂ ಬಿಹಾರ ವಿಧಾನಸಭೆಯ ಎರಡೂ ಸದನಗಳ ಹಾಗೂ ಸಂಸತ್ತಿನ ಎರಡೂ ಸದನಗಳ ಸದಸ್ಯರಾಗಲು ಬಯಸಿದ್ದೆ ಎಂದು ಕುಮಾರ್ ಹೇಳಿದ್ದಾರೆ.

Key words: Rajya Sabha, elections, Bihar CM, Nitish Kumar, files, nomination

The post ರಾಜ್ಯಸಭೆ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ...

JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

ಮೈಸೂರು,ಮಾರ್ಚ್,6,2026 (www.justkannada.in): ಈಗ ಎಲ್ಲೆಡೆ ಗ್ಯಾರಂಟಿಗಳು ಸದ್ದು ಮಾಡುತ್ತಿದ್ದು ಮೈಸೂರಿನ ಜೆಎಸ್ಎಸ್...

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

  ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು...

Nature Interpretation Centre: ಪ್ರಕೃತಿ–ವನ್ಯಜೀವಿ ಅರಿವಿಗೆ ಮೈಸೂರು ಮೃಗಾಲಯದಲ್ಲಿ ಹೊಸ ವೇದಿಕೆ .

  ಮೈಸೂರು, ಮಾ.೦೬,೨೦೨೬: ಮೈಸೂರು ಮೃಗಾಲಯದಲ್ಲಿ ಪ್ರಕೃತಿ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ...