18
April, 2025

A News 365Times Venture

18
Friday
April, 2025

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು...

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ...

ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗಾರೆಡ್ಡಿ ಸಂಧಾನ ಸಭೆ ಸಕ್ಸಸ್​: ಮುಷ್ಕರ ವಾಪಸ್​

ಬೆಂಗಳೂರು, ಏಪ್ರಿಲ್​ 17,2025 (www.justkannada.in):  ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ...

ಜಾತಿ ಗಣತಿ: ಅಧಿಕಾರದ ನೆಲೆ ಕುಸಿಯುವ ಭೀತಿಯಲ್ಲಿ ಪ್ರಬಲ ಸಮುದಾಯಗಳು..

ಬೆಂಗಳೂರು,ಏಪ್ರಿಲ್,17,2025 (www.justkannada.in): 2019: ಲೋಕಸಭೆ ಚುನಾವಣೆ ಹೊತ್ತಿನೊಳಗೆ ಪ್ರಧಾನಿ ನರೇಂದ್ರ ಮೋದಿ...