13
June, 2026

A News 365Times Venture

13
Saturday
June, 2026

A News 365Times Venture

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ನಿನ್ನೆ ನೀತಿ ಆಯೋಗದ ಸಭೆಯಲ್ಲಿ ಪಾಳ್ಗೊಂಡಿದ್ದ ಸಿಎಂ ಡಿಕೆ ಶಿವಕುಮಾರ್ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಸನ್ಮಾನಿಸಿ ರಾಜ್ಯದ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದರು.

Key words: CM ,DK Shivakumar, meets, President, Draupadi Murmu

The post ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...