26
April, 2026

A News 365Times Venture

26
Sunday
April, 2026

A News 365Times Venture

ರೈತರು  ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಫೆಬ್ರವರಿ,6,2026 (www.justkannada.in): ಕೃಷಿ ಕ್ಷೇತ್ರಕ್ಕೆ ನಮ್ಮ ಸರ್ಕಾರ ಸಹಕಾರಿಯಾಗಿದೆ. ರೈತರು  ಸಬಲೀಕರಣವಾಗಬೇಕು. ಮಹಿಳೆಯರೂ ಕೂಡ ಕೃಷಿಯಲ್ಲಿ ತೊಡಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ “ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಕಾರ್ಯಕ್ರಮ”ವನ್ನು ಉದ್ಘಾಟಿಸಿ, ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕೃಷಿ ಕ್ಷೇತ್ರ ಲಾಭದಾಯಕವಾಗಬೇಕು. ರೈತರು ಸಬಲೀಕರಣ ಆಗಬೇಕು. ಈಗಾಗಲೇ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿದ್ದೇವೆ. ಪ್ರಶಸ್ತಿ ಪಡೆದವರು ಇನ್ನಷ್ಟು ಸಾಧನೆ ಮಾಡಲಿ ಎಂದು ಬಯಸುತ್ತೇನೆ. ಕೃಷಿ  ಕ್ಷೇತ್ರದಲ್ಲಿ ಕೆಲಸ ಮಾಡುವ ರೈತರಿಗೆ ಮಾರ್ಗದರ್ಶಕರಾಗಬೇಕು.  ಉತ್ಪಾದನಾ  ಚಟುವಟಿಕೆಯಲ್ಲಿ ರೈತರು ತೊಡಗಬೇಕು. ಕೃಷಿ ಕ್ಷೇತ್ರದಲ್ಲಿ ಮಹಿಳೆಯರು ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: Farmers, empowered, agriculture, CM Siddaramaiah

The post ರೈತರು  ಸಬಲೀಕರಣವಾಗಬೇಕು: ಕೃಷಿಯಲ್ಲಿ ಮಹಿಳೆಯರೂ ತೊಡಗಬೇಕು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ತೆಗೆಸಿದ ವಿಚಾರ: ಸಿಎಂಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು, ಏಪ್ರಿಲ್, 25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...