15
July, 2026

A News 365Times Venture

15
Wednesday
July, 2026

A News 365Times Venture

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

Date:

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ  ಎಂದು ರಾಜ್ಯ ಸರ್ಕಾರಕ್ಕೆ  ಕೇಂದ್ರ ಸಚಿವ  ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.

ಟ್ವಿಟ್ಟರ್ ಖಾತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಂಡ್ಯದ ರೈತರು ಬೆಳೆಗಳಿಗೆ ನೀರು ಕೊಡುವಂತೆ ಒಂದು ತಿಂಗಳಿನಿಂದ ಬೇಡಿಕೊಳ್ಳುತ್ತಿದ್ದರೂ, ಈ ಸರ್ಕಾರದ ಕಿವಿಗಳು ಇದ್ದಕ್ಕಿದ್ದಂತೆ ಹರಿತವಾಗಿವೆ. ಈ ಸರ್ಕಾರದ  ಕಿವಿಗೆ ಜಾಣ ಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ ತೋರುವ ಸರ್ಕಾರ ರೈತರ ಬೆಳೆ ಉಳಿಸಲು ಏಕೆ ನಿರುತ್ಸಾಹವೋ ಅರ್ಥವಾಗುತ್ತಿಲ್ಲ.

ಮಂಡ್ಯ ರೈತರ ಬೇಡಿಕೆಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ. ತಕ್ಷಣವ ನಾಲೆಗಳಿಗೆ ಕೆಆರ್ ಎಸ್ ನಿಂದ ನೀರು ಹರಿಸಬೇಕು ರೈತರ ಆಕ್ರೋಶ ಕಟ್ಟೆಯೊಡೆಯುವ ಮೊದಲು ನೀರು ಹರಿಸಿ ಎಂದು ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Key words: farmers, KRS Dam, Water, canals, Union Minister, HDK

The post ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ...