30
April, 2026

A News 365Times Venture

30
Thursday
April, 2026

A News 365Times Venture

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್ ವಿಚಾರಣೆ ಅಂತ್ಯ

Date:

ಬೆಂಗಳೂರು,ಜುಲೈ,23,2025 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜು ವಿಚಾರಣೆ ಅಂತ್ಯವಾಗಿದೆ.

ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಸಿಪಿ ಪ್ರಕಾಶ್ ರಾಥೋಡ್ ರಿಂದ ಶಾಸಕ ಬೈರತಿ ಬಸವರಾಜು ಅವರ ವಿಚಾರಣೆ ನಡೆಯಿತು. ಸುಮಾರು ಸುಮಾರ 3 ರಿಂದ 4 ಗಂಟೆಗಳ ಕಾಲ ಭೈರತಿ ಬಸವರಾಜು  ವಿಚಾರಣೆ ಎದುರಿಸಿದ್ದು ವಿಚಾರಣೆ ಮುಕ್ತಾಯವಾದ ಹಿನ್ನೆಲೆ ಹೊರಬಂದಿದ್ದಾರೆ.

ಪ್ರಕರಣ ಸಂಬಂಧ ಮೊದಲ ಆರೋಪಿ  ಜಗದೀಶ್ ಜೊತೆಗಿನ ನಂಟಿನ ಬಗ್ಗೆ ಭೈರತಿ ಬಸವರಾಜು ಅವರನ್ನ ವಿಚಾರಣೆ  ಮಾಡಲಾಗಿದೆ ಎನ್ನಲಾಗಿದೆ. ಇಂದು ತನಿಖಾಧಿಕಾರಿ ಎದುರು 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದರು.vtu

Key words: Biklu shiva, Murder case, MLA Birathi Basavaraj, Inquiry

The post ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ಶಾಸಕ ಬೈರತಿ ಬಸವರಾಜ್ ವಿಚಾರಣೆ ಅಂತ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...