6
March, 2026

A News 365Times Venture

6
Friday
March, 2026

A News 365Times Venture

ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ

Date:

ಮೈಸೂರು,ಏಪ್ರಿಲ್,17,2025 (www.justkannada.in):  ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ ತಾಲ್ಲೂಕಿನ ಕಡಗನಹಳ್ಳಿ ಗ್ರಾಮದ ನಿವಾಸಿ ಶ್ಯಾಮಿಯೋಲ್ (22) ಸ್ಥಳದಲ್ಲಿ ಸಾವನಪ್ಪಿರುವ  ಯುವಕ. ಮತ್ತೊಬ್ಬ ಸವಾರ ನವೀನ್ (26) ಗಂಭೀರ ಗಾಯಗಳಾಗಿದ್ದು, ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಹೀರೋ ಹೋಂಡಾ ಬೈಕ್ ನಲ್ಲಿ ಇಬ್ಬರ ಸವಾರರು ಬರುತ್ತಿದ್ದರು. ಈ ವೇಳೆ ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: lorry-bike accident, Rider, dies ,Mysore

The post ಲಾರಿ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು:  ಮತ್ತೋರ್ವನ ಸ್ಥಿತಿ ಗಂಭೀರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180...

ರಾಜ್ಯ ಬಜೆಟ್: ಕಾರ್ಮಿಕ ಇಲಾಖೆಗೆ ಘೋಷಣೆಯಾಗಿದ್ದೇನು..?

ಬೆಂಗಳೂರು,ಮಾರ್ಚ್,6,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮಂಡಿಸುತ್ತಿರುವ 2026-27ನೇ ಸಾಲಿನ ರಾಜ್ಯ...

ಸಿಎಂ ಸಿದ್ದರಾಮಯ್ಯರಿಂದ ಅಯವ್ಯಯ ಮಂಡನೆ ಆರಂಭ: 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್

ಬೆಂಗಳೂರು,ಮಾರ್ಚ್,6,2026 (www.justkannada.in):  ರಾಜ್ಯದ 2026-27ನೇ ಸಾಲಿನ  ಬಜೆಟ್ ಮಂಡನೆ ಆರಂಭವಾಗಿದ್ದು ಸಿಎಂ...

ರಾಜ್ಯಸಭೆ ಚುನಾವಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಪಾಟ್ನಾ, ಮಾರ್ಚ್​,5,2026 (www.justkannada.in): ರಾಜ್ಯಸಭೆ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...