4
May, 2026

A News 365Times Venture

4
Monday
May, 2026

A News 365Times Venture

ವಂಚನೆ ಕೇಸ್: FIR ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಗೌಡ

Date:

ಬೆಂಗಳೂರು,ಫೆಬ್ರವರಿ,3,2025 (www.justkannada.in):  ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಐಶ್ವರ್ಯಗೌಡ ಹಾಗೂ ಪತಿ  ಹರೀಶ್ ಅವರು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನೆಪದಲ್ಲಿ ಎಸಿಪಿ ಭರತ್ ರಿಂದ ಕಿರುಕುಳವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.   ಐಶ್ವರ್ಯ ಗೌಡ ವಿರುದ್ದ ಎಫ್ ಐಆರ್ ದಾಖಲಾಗಿತ್ತು.

Key words: Fraud case, Aishwarya Gowda, High Court, FIR

The post ವಂಚನೆ ಕೇಸ್: FIR ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...