15
April, 2026

A News 365Times Venture

15
Wednesday
April, 2026

A News 365Times Venture

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ, ಪರಿಶೀಲನೆ

Date:

ಬೆಂಗಳೂರು, ಆಗಸ್ಟ್,6,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ವಿಕ್ಟೋರಿಯಾ ಆಸ್ಪತ್ರೆಗೆ  ದಿಢೀರ್ ಭೇಟಿ  ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ  ಇದ್ದಕ್ಕಿಂದ್ದಂತೆ ಅನಿರೀಕ್ಷಿತವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಸಿಎಂ ದಿಢೀರ್ ಭೇಟಿಯಿಂದ  ಆಸ್ಪತ್ರೆಯಲ್ಲಿದ್ದ ವೈದ್ಯರು, ಸಿಬ್ಬಂದಿಗಳು ಅರೇ ಕ್ಷಣ ತಬ್ಬಿಬ್ಬಾದ ಘಟನೆ ನಡೆಯಿತು.

ಆಸ್ಪತ್ರೆ ವಾರ್ಡ್ ಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದ ಸಿಎಂ  ಸಿದ್ದರಾಮಯ್ಯ , ಚಿಕಿತ್ಸಾ ಸೌಲಭ್ಯ, ಸಮಸ್ಯೆಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಿಎಂ ಸಿದ್ದರಾಮಯ್ಯಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸಾಥ್ ನೀಡಿದರು.

Key words: CM Siddaramaiah, surprise, visit , Victoria Hospital

The post ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್...