25
August, 2026

A News 365Times Venture

25
Tuesday
August, 2026

A News 365Times Venture

ವಿದೇಶಕ್ಕೆ ತೆರಳಲು ಅನುಮತಿ ಕೋರಿ  ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Date:

ಬೆಂಗಳೂರು,ಮೇ,28,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್  ಇದೀಗ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಡೆವಿಲ್ ಸಿನಿಮಾ ಶೂಟಿಂಗಾಗಿ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನಟ ದರ್ಶನ್  ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ನೀಡುವಂತೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.vtu

ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್  ಕೋರ್ಟ್ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಿತ್ತು. ಬಳಿಕ ಹೊರ ರಾಜ್ಯಗಳಿಗೆ ಹೋಗಲು ಹೈಕೋರ್ಟ್ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ದರ್ಶನ್ ಷರತ್ತು ಸಡಿಲಿಸಿಕೊಂಡಿದ್ದರು.ಇದೀಗ ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡುವಂತೆ ಮನವಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Key words: Actor Darshan, petition, court, permission, travel, abroad

The post ವಿದೇಶಕ್ಕೆ ತೆರಳಲು ಅನುಮತಿ ಕೋರಿ  ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...