21
February, 2026

A News 365Times Venture

21
Saturday
February, 2026

A News 365Times Venture

ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ- ನಿಖಿಲ್ ಕುಮಾರಸ್ವಾಮಿ

Date:

ಬೆಂಗಳೂರು,ಫೆಬ್ರವರಿ,21,2026 (www.justkannada.in):  ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ  ಸರ್ವಾಧಿಕಾರಿ ಮನಸ್ಥಿತಿ ಕಾಂಗ್ರಸ್ಸಿಗರ ಡಿಎನ್ ಎಯಲ್ಲಿ ಬಂದಿದೆ.  ಮಾಧ್ಯಮದವರು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ.

ಕಾಂಗ್ರಸ್ ಸರ್ಕಾರದಿಂದ ಕರಾಳ ದಿನ ಆಗಿದೆ.  ಜೆಡಿಎಸ್ ಮತ್ತು ಏಳು ಕೋಟಿ  ಕನ್ನಡಿಗರು ಪತ್ರಕರ್ತರ ಜೊತೆಗಿದ್ದಾರೆ ಎಂದು ನಿಖಿಲ್ ಹೇಳಿದರು.

Key words: media restriction, emergency,  Vidhan Soudha, Nikhil Kumaraswamy

The post ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ- ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ...