25
June, 2026

A News 365Times Venture

25
Thursday
June, 2026

A News 365Times Venture

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

Date:

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ ಸ್ಪೀಕರ್ ಗೆ ಪತ್ರ ಬರೆಯಲಾಗಿದೆ.

ವಿನಯ್ ಕುಲಕರ್ಣಿಯನ್ನು  ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಪತ್ರ ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾಗಿ 10 ದಿನಗಳಾದರೂ ವಿನಯ್ ಕುಲಕರ್ಣಿಯನ್ನ ಶಾಸಕ ಸ್ಥಾನದಿಂದ  ಅನರ್ಹಗೊಳಿಸಿಲ್ಲ. ಹೀಗಾಗಿ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಬಸವರಾಜ ಕೊರವರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Key words: Letter, Speaker  disqualification, Vinay Kulkarni , MLA, position

The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...