23
April, 2026

A News 365Times Venture

23
Thursday
April, 2026

A News 365Times Venture

ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ

Date:

ಬೆಂಗಳೂರು,ಫೆಬ್ರವರಿ,10,2026 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಚರ್ಚೆಯಾಗುತ್ತಿದ್ದು ತಮ್ಮ ತಮ್ಮ ನಾಯಕರ ಪರ ಬೆಂಬಲಿತ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಆರ್.ವಿ ದೇಶಪಾಂಡೆ, ವಿಳಂಬ ಮಾಡದೇ ಹೈಕಮಾಂಡ್ ತನ್ನ ನಿರ್ಣಯ ಹೇಳಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಒಂದು ನಿರ್ಣಯ ಮಾಡಬಹುದಿತ್ತು ಅನ್ನಿಸುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡೇ ಅಂತಿಮ ಅಂತಾ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಕುರಿತು ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ತಿಳಿಸಲಿ ಎಂದು ಆಗ್ರಹಿಸಿದರು.

Key words: high command, Power Sharing, MLA, RV Deshpande

The post ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....