27
April, 2026

A News 365Times Venture

27
Monday
April, 2026

A News 365Times Venture

ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in):  ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ನಡೆಸಿದ ಅಹೋರಾತ್ರಿ ಧರಣಿ ವಿರುದ್ದ ಕೃಷಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ರಾಜ್ಯಪಾಲರು ಭಾಷಣ ಮಾಡದಂತೆ ಬಿಜೆಪಿ ಹೈಕಮಾಂಡ್ ಮಾಡಿದೆ.  ಮನ್ ರೇಗಾ ಯೋಜನೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.  ವಿಶೇಷ ಅಧಿವೇಶನ ಯಶಸ್ವಿ ಆಗಬಾರದು ಅಂತಾ ಧರಣಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸದನದಲ್ಲಿ ಆರ್.ಬಿ ತಿಮ್ಮಾಪುರ ವಿಚಾರ ಪ್ರಸ್ತಾಪಿಸಿ ಚರ್ಚಿಸುತ್ತಿದ್ದಾರೆ.  ಬಿಎಸಿ ಸಮಿತಿ ಸಭೆಯಲ್ಲಿ ಮನ್ ರೇಗಾ ಜಾರಿಗೆ ನಿರ್ಣಯ ಮಾಡಲಾಗಿದೆ.  ಅದರ ಬಳಿಕವೂ ನಿನ್ನೆ ರಾತ್ರಿಯಿಂದ ಧರಣಿ ಮಾಡುತ್ತಿದ್ದಾರೆ.  ಮನ ರೇಗಾ ವಿಚಾರದಲ್ಲಿ ಕೇಂದ್ರದ ವಿರುದ್ದ ನಿರ್ಣಯ ಬಿಜೆಪಿಗೆ ಇಷ್ಟವಿಲ್ಲ. ಬಿಜೆಪಿ ಜೆಡಿಎಸ್ ಸದಸ್ಯರಿಗೆ ನಾಚಿಕೆಯಾಗಬೇಕು ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

Key words: BJP, Protest, special session, Minister, Chaluvarayaswamy

The post ವಿಶೇಷ ಅಧಿವೇಶನ ಯಶಸ್ವಿಯಾಗದಿರಲಿ ಎಂದು ಬಿಜೆಪಿ ಅಹೋರಾತ್ರಿ ಧರಣಿ-ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ...

ಜಿಲ್ಲಾ ಖಜಾನೆ ಉಪನಿರ್ದೇಶಕರಿಗೆ ‘ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ’: ಏ.30 ರಂದು ಪ್ರದಾನ

ಮಂಡ್ಯ,ಏಪ್ರಿಲ್,27,2026 (www.justkannada.in):  2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ...

ಸಂಪುಟ ಪುನಾರಚನೆ: ಮೇ 2ನೇ ಅಥವಾ 3ನೇ ವಾರದಲ್ಲಿ ‘ಕೈ’ ಶಾಸಕರಿಗೆ ಸಿಹಿಸುದ್ದಿ?

ಬೆಂಗಳೂರು,ಏಪ್ರಿಲ್,27,2026 (www.justkannada.in): ರಾಜ್ಯದಲ್ಲಿ ಉಪಚುನಾವಣೆ ಮುಗಿದ ನಂತರ ಸಚಿವ ಸಂಪುಟ ಪುನಾರಚನೆ...

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಬೇಸಿಗೆ ಹಿನ್ನೆಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.  ಹೀಟ್...