25
April, 2026

A News 365Times Venture

25
Saturday
April, 2026

A News 365Times Venture

ವಿಶ್ವಕರ್ಮ ಸಮಾಜಕ್ಕಾಗಿ ಶ್ರಮಿಸಿದ್ದ ಪಿ. ಸಿದ್ದಚಾರ್ ನಿಧನ: ಕೆ. ಪಿ. ನಂಜುಂಡಿ ಸಂತಾಪ

Date:

ಮೈಸೂರು,ಫೆಬ್ರವರಿ,19,2026 (www.justkannada.in): ವಿಶ್ವಕರ್ಮ ಸಮಾಜದ ಸಂಘಟನೆ, ಉಳುವಿಗಾಗಿ  ಶ್ರಮಿಸಿದ್ದ ಮೈಸೂರು ಜಿಲ್ಲೆಯ ಜೆಪಿ ನಗರದ ನಿವಾಸಿ ಪಿ. ಸಿದ್ದಚಾರ್(75) ನಿಧನರಾಗಿದ್ದು ಕಾಂಗ್ರೆಸ್ ಮುಖಂಡ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ. ಪಿ. ನಂಜುಂಡಿ ಸಂತಾಪ ಸೂಚಿಸಿದ್ದಾರೆ.

ಮೃತ ಸಿದ್ಧಚಾರ್ ಅವರು ಇಬ್ಬರು ಗಂಡು ಮಕ್ಕಳು  ಇಬ್ಬರು ಹೆಣ್ಣುಮಕ್ಕಳು, ಪತ್ನಿ ಹಾಗೂ ಮೊಮ್ಮೊಕ್ಕಳನ್ನು ಅಗಲಿದ್ದಾರೆ.  ಕೆ. ಪಿ. ನಂಜುಂಡಿ ವಿಶ್ವಕರ್ಮ  ಅವರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ನಗರಧ್ಯಕ್ಷರಾಗಿ ಇವರು ಕಳೆದ 25 ವರ್ಷ ಸಕ್ರಿಯ ಸಂಘಟನೆ ಮತ್ತು ಎಲ್ಲಾ ಹೋರಾಟಗಳಲ್ಲಿ ಭಾಗಿಯಾಗಿದ್ದರು.

ಸಿದ್ಧಚಾರ್ ನಿಧನಕ್ಕೆ ಸಂತಾಪ ಸೂಚಿಸಿರುವ ಕೆ.ಪಿ ನಂಜುಂಡಿ ಅವರು,  25 ವರ್ಷಗಳ ಹಿಂದೆ ನನ್ನ ಜೊತೆ ಮೈಸೂರು ಜಿಲ್ಲೆಯಲ್ಲಿ ವಿಶ್ವಕರ್ಮ ಮಹಾ ಸಮ್ಮೇಳನದ ಮೂಲಕ ಸಂಘಟನೆಗೆ ಧುಮುಕಿ ನಂತರ ಮಹಾಸಭಾದ ಮೂಲಕ ನೂರಾರು ಕಾರ್ಯಕ್ರಮಗಳನ್ನ ಮಾಡಿದ್ದರು. ಈ ಮೂಲಕ ವಿಶ್ವಕರ್ಮ ಸಮಾಜಕ್ಕಾಗಿ ದುಡಿದ  ಮೇರು ವ್ಯಕ್ತಿ ಸಿದ್ದಾಚಾರ್  ಅವರು.  ಅವರ ನಿಧನ ತೀವ್ರ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Key words:  Vishwakarma society, P. Siddachar, passed away, K. P Nanjundi, Condolences

The post ವಿಶ್ವಕರ್ಮ ಸಮಾಜಕ್ಕಾಗಿ ಶ್ರಮಿಸಿದ್ದ ಪಿ. ಸಿದ್ದಚಾರ್ ನಿಧನ: ಕೆ. ಪಿ. ನಂಜುಂಡಿ ಸಂತಾಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಾ.ರಾಜ್‌ ಕುಮಾರ್ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಶಾಸಕ ಟಿ ಎಸ್ ಶ್ರೀವತ್ಸ

ಮೈಸೂರು,ಏಪ್ರಿಲ್,24,2026 (www.justkannada.in): ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ...

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು-ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್, 24,2026 (www.justkannada.in):  ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ...

ಒಳಮೀಸಲಾತಿ : ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಒಮ್ಮತದ ನಿರ್ಧಾರ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಏಪ್ರಿಲ್,24,2026 (www.justkannada.in):  ರಾಜ್ಯದಲ್ಲಿ ಕಗ್ಗಂಟಾಗಿರುವ ಒಳ ಮೀಸಲಾತಿ ಗೊಂದಲ ವಿಚಾರ ಕುರಿತು...

ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಏಪ್ರಿಲ್,24,2026 (www.justkannada.in): ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದು ಪಶ್ಚಿಮ...