9
March, 2026

A News 365Times Venture

9
Monday
March, 2026

A News 365Times Venture

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

Date:

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಮೈಸೂರನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೀಲಮ್ಮ(60) ಮಾಂಗಲ್ಯ ಸರ ಕಳೆದುಕೊಂಡ ವೃದ್ದೆ. ಬೆಳ್ಳೂರು ಕ್ರಾಸ್ ನಿಂದ ಮೈಸೂರಿಗೆ ಬರುವ ಬಸ್ ನಲ್ಲಿ ನೀಲಮ್ಮ ಪ್ರಯಾಣಿಸುತ್ತಿದ್ದ ವೇಳೆ ಇಬ್ಬರು ಅಪರಿಚಿತ  ಮಹಿಳೆಯರು ಮಗು ಸಮೇತ ಶ್ರೀರಂಗಪಟ್ಟಣದಲ್ಲಿ ಬಸ್  ಹತ್ತಿದ್ದಾರೆ. ಮಗು ವಾಂತಿ ಮಾಡುತ್ತೆ ಕಿಟಕಿ ಪಕ್ಕ ಸ್ಥಳ ನೀಡುವಂತೆ ನೀಲಮ್ಮರನ್ನ ಕೇಳಿದ್ದಾರೆ.

ಇದಕ್ಕೆ ನೀಲಮ್ಮ ಒಪ್ಪಿಲ್ಲ.ಕೊಲಂಬಿಯಾ ಆಸ್ಪತ್ರೆ ಬಳಿ ಬಸ್ ಬಂದಾಗ ಮಹಿಳೆಯರು ಇಳಿಯಲು ಮುಂದಾಗಿ ತಮ್ಮ ಲಗೇಜ್ ಅನ್ನ ತೆಗೆಯುವಾಗ ನೀಲಮ್ಮ ಮೇಲೆ ಚಿಲ್ಲರೆ ಹಣ ಬೀಳಿಸಿದ್ದಾರೆ. ಹಣ ತೆಗೆದುಕೊಡಲು ನೀಲಮ್ಮ ಬಾಗಿದಾಗ ಕೊರಳಿನಲ್ಲಿದ್ದ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದಾರೆ.

ಎಲ್ ಐಸಿ ಸ್ಟಾಪ್ ವೇಳೆ  ಮಹಿಳೆಯರು ಬಸ್ ಇಳಿದುಹೋಗಿದ್ದು, ಮನೆಗೆ ಬಂದು ನೋಡಿದ ವೇಳೆ ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದು ಬೆಳಕಿಗೆ ಬಂದಿದೆ.  ಈ ಸಂಬಂಧ ದೂರು ನೀಡಿದ್ದು ಅಪರಿಚಿತ ಮಹಿಳೆಯರ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Women, robbed, gold, FIR ,Mysore

The post ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ ವರ್ಷದ...

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್...

ಮೈಸೂರು ಕೆ.ಆರ್ ಆಸ್ಪತ್ರೆಗೆ 100 ICU ಬೆಡ್ ಗಳ ಮಂಜೂರಿಗೆ MLC  ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು,ಮಾರ್ಚ್,9,2026 (www.justkannada.in):  ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚಲುವಾಂಬ ಆಸ್ಪತ್ರೆಗೆ 100...

ಈವರೆಗೆ ಇರಾನ್ ನಿಂದ 67 ಸಾವಿರ ಭಾರತೀಯರನ್ನ ಕರೆ ತಂದಿದ್ದೇವೆ –ಕೇಂದ್ರ ಸಚಿವ ಜೈ ಶಂಕರ್

ನವದೆಹಲಿ,ಮಾರ್ಚ್,9,2026 (www.justkannada.in):  ಇರಾನ್ –ಇಸ್ರೇಲ್ ಯುದ್ದ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿದ್ದ...