19
June, 2026

A News 365Times Venture

19
Friday
June, 2026

A News 365Times Venture

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

Date:

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದು  ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆಗೆ ಹೊರಟಿದ್ದಾರೆ.

ಇಂದು ಬೆಳಿಗ್ಗೆ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಕೇಂದ್ರ ಸಚಿವ ಹೆಚ್ ಡಿಕೆ, ಶಬರಿಮಲೆಗೆ ಯಾತ್ರೆಗೆ ತೆರಳುತ್ತಿದ್ದು ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿದ್ದಾರೆ. ಇಲ್ಲಿ ಸಚಿವರು ಮತ್ತು ತಂಡ ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಲಿದೆ ಎನ್ನಲಾಗಿದೆ.

ಈ ಮಧ್ಯೆ ಸಂಜೆ ಹೆಚ್ ಡಿ ಕುಮಾರಸ್ವಾಮಿ ಅವರು  ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದು , ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರ, ಶಾಸಕಶರಣಗೌಡ ಕಂದಕೂರ ಸೇರಿ ಹಲವರು  ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Key words: Union Minister, HDK , Sabarimala Yatra

The post  ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್

ಮೈಸೂರು,ಜೂನ್,19,2026 (www.justkannada.in):  ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ಗಳಿಗೆ ಸಾರ್ವಜನಿಕರ ತೆರಿಗೆ ಹಣ...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ...

4 ಜನರಿಂದ ಕ್ರಾಸ್ ವೋಟ್: ಯಾರು ಅಂತಾನೂ ಗೊತ್ತು: ಜಿಟಿಡಿ ವಿರುದ್ದ ಕಿಡಿಕಾರಿದ ಕೇಂದ್ರ ಸಚಿವ HDK

ಮೈಸೂರು,ಜೂನ್,19,2026 (www.justkannada.in): ನಿನ್ನೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಾಲ್ಕು ಜನರು ಕ್ರಾಸ್...

ದುಡ್ಡಿನ ಆಮಿಷವೊಡ್ಡಿ ಕಾಂಗ್ರೆಸ್ ನಿಂದ 5ನೇ ಅಭ್ಯರ್ಥಿ ಹಾಕಿದ್ದಾರೆ- ಆರ್.ಅಶೋಕ್

ಬೆಂಗಳೂರು,ಜೂನ್ 18,2026 (www.justkannada.in):  ದುಡ್ಡಿನ ಆಮಿಷವೊಡ್ಡಿ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ...