27
August, 2026

A News 365Times Venture

27
Thursday
August, 2026

A News 365Times Venture

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಸಭೆ ಬಗ್ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ. ಈ ಬಾರಿ ತಡವಾಯಿತು. ಪ್ರತಿ 6 ತಿಂಗಳಲ್ಲಿ ಅಥವಾ 1ವರ್ಷದಲ್ಲಿ ಸಭೆ ನಡೆಯುತ್ತದೆ.  ಶಾಸಕರ ಕುಂದು ಕೊರತೆಗಳನ್ನ ಕೇಳೋದು ಅವರ ಕೆಲಸ.

ಸರ್ಕಾರ ಇಲ್ಲದಾಗಲೂ ಶಾಸಕರ ಕುಂದು ಕೊರತೆ ಕೇಳುತ್ತಾರೆ. ಇದು ಪಕ್ಷದ ಆಂತರಿಕ ಪ್ರಕ್ರಿಯೆ . ಇದಕ್ಕೆ ಬೇರೆ ಅರ್ಥ ಬೇಕಿಲ್ಲ ಎಂದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.vtu

Key words: Ranadeep singh Surjewala,  Meeting, MLAs, Minister, Lakshmi Hebbalkar

The post ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...