28
February, 2026

A News 365Times Venture

28
Saturday
February, 2026

A News 365Times Venture

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ- ಮಾಜಿ ಸಂಸದ ಡಿಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,28,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.  ನಾನು ಊರಲ್ಲಿ ಇರಲಿಲ್ಲ ಹಾಗಾಗಿ ಅದರ ಬಗ್ಗೆ ಮಾಹಿತಿ ಇಲ್ಲ. ಶಾಸಕರ ತೀರ್ಮಾನ ವೈಯಕ್ತಿಕ ಪಕ್ಷ ಅದನ್ನು ಗಮನಿಸುತ್ತದೆ  ಎಂದರು.

ನನ್ನ ನಿಲುವು ಏನು ಎಂದು ಹೇಳಿದ್ದೇನೆ. ಪದೆ ಪದೇ   ಹೇಳಲು ಆಗಲ್ಲ. ಎಲ್ಲರಿಗೂ   ಸಿಎಂ ಅಗವ ಆಕಾಂಕ್ಷೆ ಇರುವುದರಲ್ಲಿ ತಪ್ಪೇನಿಲ್ಲ.  ಡಿಕೆ ಶಿವಕುಮಾರ್ ಬೆಂಬಲಕ್ಕೆ ಶಾಸಕರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಗೊತ್ತಿಲ್ಲ ಎಂದರು.

Key words:  MLAs, dinner meeting, Former MP, DK Suresh

The post ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ- ಮಾಜಿ ಸಂಸದ ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇರಾನ್ ಮೇಲೆ ಅಮೇರಿಕ, ಇಸ್ರೇಲ್ ಜಂಟಿ ದಾಳಿ.

ಟೆಹರಾನ್​, ಫೆಬ್ರವರಿ,28,2026 (www.justkannada.in):  ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧದ ಕಾರ್ಮೋಡ...

ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಬಹಿರಂಗ ಮಾಡಲಿ-ಶಾಸಕ ತನ್ವೀರ್ ಸೇಠ್

ಮೈಸೂರು,ಫೆಬ್ರವರಿ,27,2026 (www.justkannada.in):  ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್...

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ...

ಸಿಲ್ಕ್ & ಮಿಲ್ಕ್ ಎರಡೂ ರಾಜ್ಯದ ಬ್ರಾಂಡ್: ‘ಸೇವ್ ಮೈಸೂರು ಸಿಲ್ಕ್’ ಅಭಿಯಾನ ಮಾಡ್ತೇವೆ- ಆರ್.ಅಶೋಕ್

ಮೈಸೂರು,ಫೆಬ್ರವರಿ,27,2026 (www.justkannada.in): ಬೇಡಿಕೆಯೂ ಇದೆ, ಸಂಸ್ಥೆಯೂ ಇದೆ, ಲಾಭವೂ ಇದೆ. ಅಂತಹುದರಲ್ಲಿ...