6
August, 2026

A News 365Times Venture

6
Thursday
August, 2026

A News 365Times Venture

ಶಾಸಕರ ಬೆಂಬಲಿಗರು ಪ್ರತಿಭಟಿಸಿದ್ರೆ ಸಿದ್ದರಾಮಯ್ಯ ಏಕೆ ಮಾತನಾಡಬೇಕು: ಬಿವೈವಿಗೆ ಸಚಿವ ಯತೀಂದ್ರ ತಿರುಗೇಟು

Date:

ಬೀದರ್,ಆಗಸ್ಟ್,5,2026 (www.justkannada.in): ಸಚವ ಸ್ಥಾನ ವಂಚಿತರ ಪ್ರತಿಭಟನೆಗೆ ಸಿದ್ದರಾಮಯ್ಯ ಕಾರಣ ಎಂಬ ಬಿಜೆಪಿ ರಾಜ್ಯಾಧ್ಯಕ್ಷ  ಬಿವೈ ವಿಜಯೇಂದ್ರರವರ  ಆರೋಪಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ನಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ಅವರಿಗೇನು ಗೊತ್ತಿದೆ. ನಮ್ಮ ಪಕ್ಷದ ಬೆಳವಣಿಗೆಗಳನ್ನು ನೋಡಿಕೊಂಡು ತಮ್ಮ ರಾಜಕೀಯ ಬೆಳವಣಿಗೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ.  ಬಿವೈ ವಿಜಯೇಂದ್ರ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವರಿಷ್ಠರು ಯಾರದ್ದೋ ಪಟ್ಟಿ ತೆಗೆದುಕೊಂಡು ಪ್ರಕಟ ಮಾಡಿಲ್ಲ. ಎಲ್ಲರ ಅಭಿಪ್ರಾಯವನ್ನು ಪಡೆದು ಸಚಿವರ ಹೆಸರು ಪ್ರಕಟಿಸಿದ್ದಾರೆ ಎಂದು ಟಾಂಗ್ ಕೊಟ್ಟರು.

ಶಾಸಕರ ಬೆಂಬಲಿಗರು ಪ್ರತಿಭಟಿಸಿದ್ರೆ ಸಿದ್ದರಾಮಯ್ಯ ಏಕೆ ಮಾತನಾಡಬೇಕು. ಸಿದ್ದರಾಮಯ್ಯ ಮಿನಿಸ್ಟರ್ ಅಥವಾ ಏನು ಅಲ್ಲ. ಸಚಿವಾಕಾಂಕ್ಷಿಗಳೂ ನಮ್ಮ ತಂದೆಯವರಿಗೆ ಬೇಕಾದವರೇ ಆದರೂ ಸಿದ್ದರಾಮಯ್ಯ ಏಕೆ ಮಾತನಾಡಬೇಕು.   ಖಾಲಿ ಇರುವ ಒಂದು ಸ್ಥಾನಕ್ಕೆ ಮಹಿಳೆಯರನ್ನ ಆಯ್ಕೆ ಮಾಡುತ್ತಾರೆ ಎಂದು  ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Siddaramaiah MLAs, supporters, protest, Minister, Yathindra, BYV

The post ಶಾಸಕರ ಬೆಂಬಲಿಗರು ಪ್ರತಿಭಟಿಸಿದ್ರೆ ಸಿದ್ದರಾಮಯ್ಯ ಏಕೆ ಮಾತನಾಡಬೇಕು: ಬಿವೈವಿಗೆ ಸಚಿವ ಯತೀಂದ್ರ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ

ಬೆಂಗಳೂರು,ಆಗಸ್ಟ್,6,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ....

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

  ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು...

ಜಿಂದಾಲ್ ನಿಂದ 5 ವರ್ಷದಲ್ಲಿ 1.20 ಲಕ್ಷ ಕೋಟಿ ರೂ. ಹೂಡಿಕೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,5,2026 (www.justkannada.in): ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಛಾಪು ಮೂಡಿಸಿರುವ...

ಪಕ್ಷದಿಂದ ಅನ್ಯಾಯ ಆಗಿದೆ ಅಂತಾ ಖರ್ಗೆ ಅವರು ಒಂದು ಬಾರಿಯಾದ್ರೂ ಹೇಳಿದ್ರಾ? ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿಗಿರಿ ಸಿಗದ ಹಿನ್ನೆಲೆಯಲ್ಲಿ ತೀವ್ರ...