4
March, 2026

A News 365Times Venture

4
Wednesday
March, 2026

A News 365Times Venture

ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ- ಜಯ ಮೃತ್ಯುಂಜಯ ಸ್ವಾಮೀಜಿ

Date:

ಧಾರವಾಡ,ಮಾರ್ಚ್,28,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದಕ್ಕೆ ಕಿಡಿಕಾರಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,  ಬಸನಗೌಡ ಪಾಟೀಲ್ ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಚಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್‌ ಅವರ ಉಚ್ಚಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ತಿಳಿಸಿದರು.

ನಮ್ಮ ಸಮಾಜಕ್ಕೆ ನಾನು ಕರೆ ಕೊಡುತ್ತೇನೆ. ಬೆಳಗಾವಿಯಲ್ಲಿ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ.  ಏಪ್ರಿಲ್ 13 ರಂದು ಬೃಹತ ಸಮಾವೇಶ ಮೂಲಕ ಬಿಜೆಪಿ ವರಿಷ್ಠರಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದರು.

Key words: MLA, Yatnal, Expansio, Jaya Mritunjaya Swamiji

The post ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ- ಜಯ ಮೃತ್ಯುಂಜಯ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...