31
May, 2026

A News 365Times Venture

31
Sunday
May, 2026

A News 365Times Venture

ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR

Date:

ಮಂಡ್ಯ,ಮಾರ್ಚ್,25,2026 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬಿಎನ್ ಎಸ್ ಸೆಕ್ಷನ196 (1)(ಎ) ಅಡಿ ಅನ್ಯಕೋಮಿನ ಭಾವನೆಗೆ ಧಕ್ಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಮಾಜಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ದ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ.

ಮಾರ್ಚ್ 23 ರಂದು ಸಂಜೆ ಮದ್ದೂರಿನಲ್ಲಿ ಹಿಂದೂ ಸಂಘಟನೆಗಳು  ಬಲಿದಾನ್ ದಿವಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಇಬ್ಬರು ನಾಯಕರು ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ.

Key words: FIR, against, MLA, Yatnal, Ananth Kumar Hegde, Maddur

The post ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ...

ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ...

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...