18
June, 2026

A News 365Times Venture

18
Thursday
June, 2026

A News 365Times Venture

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Date:

ಬೆಂಗಳೂರು,ಜೂನ್,18,2026 (www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕಾಂಗ್ರೆಸ್ ನಾಯಕರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಷ್ಟ್ರಾಧ್ಯಕ್ಷ ಬಿಪಿನ್ ನಬಿನ್ ಅವರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಈ ವೇಳೆ ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಶಾಸಕ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

ವಿಧಾನ ಪರಿಷತ್ ಚುನಾವಣೆ ರಹಸ್ಯ ಮತದಾನದ ಮೂಲಕ ನಡೆಯುತ್ತಿದೆ. ಆದರೆ ಯತ್ನಾಳ್ ಬಹಿರಂಗವಾಗಿ ಬಿಜೆಪಿಗೆ ಮತ ಹಾಕುವಂತೆ ಪತ್ರ ಬರೆದಿದ್ದಾರೆ. ಹೀಗಾಗಿ ಯತ್ನಾಳ್ ಅವರ ಮತ ಅಸಿಂಧುಗೊಳಿಸುವಂತೆ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Key words: Congress, complaint, against, MLA, Yatnal

The post ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ

ಬೆಂಗಳೂರು, ಜೂನ್,18, 2026 (www.justkannada.in): ಕರ್ತವ್ಯ ಆಪ್‌ ನಲ್ಲಿ 2.13 ಲಕ್ಷ...

ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,18,2026 (www.justkannada.in): ಮತದಾನ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ ಎಂದು ಇತ್ತೀಚೆಗೆ...

ಬಿಜೆಪಿ ಸೌಜನ್ಯಕ್ಕೂ ಕರೆ ಮಾಡಿಲ್ಲ:  ನಾವು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ- ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು,ಜೂನ್,18,2026 (www.justkannada.in): ಬಿಜೆಪಿಯವರು ಸೌಜನ್ಯಕ್ಕೂ ಕರೆ ಮಾಡಿಲ್ಲ, ಹೀಗಾಗಿ ನಾನು ಮತ್ತು...

 ವಿಧಾನ ಪರಿಷತ್ ಚುನಾವಣೆ: ಇಂದು ಮತದಾನ

ಬೆಂಗಳೂರು,ಜೂನ್, 18,2026 (www.justkannada.in): ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ...