5
September, 2026

A News 365Times Venture

5
Saturday
September, 2026

A News 365Times Venture

ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್

Date:

ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶೀಘ್ರವೇ ಬಸ್ ಪ್ರಯಾಣ ದರ ಏರಿಕೆಯ ಶಾಕ್ ತಟ್ಟಲಿದೆ, ಶೀಘ್ರವೇ ಸರ್ಕಾರಿ ಬಸ್​​ಗಳ ಟಿಕೆಟ್​​ ದರದ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವೆ ಭೈರತಿ ಸುರೇಶ್, ಬಸ್ ಪ್ರಯಾಣಿಕರಿಗೆ ಅತ್ಯಲ್ಪ ಹೊರೆ ಆಗಲಿದೆ  ಕೇಂದ್ರ ತೈಲೋತ್ಪನ್ನಗಳ  ದರ ಹೆಚ್ಚಳ ಮಾಡಿದೆ.  ಹೀಗಿದ್ದರೂ ನಾವು ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ಮಧ್ಯೆ 4 ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ನಷ್ಟವಾಗಿದೆ.  ಹೀಗಾಗಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದರು.

ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Key words: Minister, Bhairati Suresh, bus ticket, price, hike, soon

The post ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ...

ಸಿಎಂ ಡಿಕೆಶಿಗಿಂತ ಸೂಪರ್ ಸಿಎಂ ಪ್ರಿಯಾಂಕ್ ಖರ್ಗೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯ

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ಗಿಂತ  ಸೂಪರ್ ಸಿಎಂ  ಇದ್ದಾರೆ...

ಕರ್ನಾಟಕ–ಫಿನ್‌ಲ್ಯಾಂಡ್‌ ಕೌಶಲ್ಯಾಭಿವೃದ್ಧಿಗೆ ಹೊಸ ಬಲ: ವಿದ್ಯಾರ್ಥಿ, ಶಿಕ್ಷಕರಿಗೆ ಜಾಗತಿಕ ಅವಕಾಶ

ಬೆಂಗಳೂರು, ಸೆಪ್ಟಂಬರ್,4,2026 (www.justkannada.in):  ಕರ್ನಾಟಕದ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ವ್ಯವಸ್ಥೆಯನ್ನು...

ಮೈಸೂರು ದಸರಾ 2026: ಯುವದಸರಾ ಉದ್ಘಾಟಿಸಲಿದ್ದಾರೆ ‘ಇಂಡಿಯನ್ ಮೈಕೆಲ್ ಜಾಕ್ಸನ್’ ಪ್ರಭುದೇವ

ಮೈಸೂರು,ಸೆಪ್ಟಂಬರ್,4,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಭರ್ಜರಿ ಸಿದ್ಧತೆಗಳು...