30
April, 2026

A News 365Times Venture

30
Thursday
April, 2026

A News 365Times Venture

ಶ್ರೀನಗರದಿಂದ 178 ಕನ್ನಡಿಗರು ಸುರಕ್ಷಿತವಾಗಿ ಇಂದು ತಾಯ್ನಾಡಿಗೆ

Date:

ಬೆಂಗಳೂರು, ಏಪ್ರಿಲ್,24,2025 (www.justkannada.in):  ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ.

ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ   ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಂಡಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.

ಇಂದು ಬೆಳಗ್ಗೆ 8:45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು,ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12ಕ್ಕೆ ಬಂದಿಳಿಯಲಿದೆ‌. ರಾಜ್ಯ ಸರ್ಕಾರದ ವೆಚ್ಚದಲ್ಲೇ ಎಲ್ಲಾ ಪ್ರವಾಸಿಗರ ವಾಪಸ್ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ.

Key words: Srinagar, 178 Kannadigas, returned,  home,  safely, today

The post ಶ್ರೀನಗರದಿಂದ 178 ಕನ್ನಡಿಗರು ಸುರಕ್ಷಿತವಾಗಿ ಇಂದು ತಾಯ್ನಾಡಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...