27
April, 2026

A News 365Times Venture

27
Monday
April, 2026

A News 365Times Venture

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

Date:

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ನಮ್ಮಲ್ಲಿ ಯಾವ ಗೊಂದಲವಿಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು.

ಸಂಪುಟ ಪುನಾರಚನೆಯಾಗಿ ಭೇರೆಯವರಿಗೆ ಅವಕಾಶ ಸಿಗಬೇಕು ಆ ಬಗ್ಗೆ ಹೈಕಮಾಂಡ್,  ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.  ಸಂಪುಟ ವಿಸ್ತರಣೆ ನಿರೀಕ್ಷೆಇದೆ, ಆಗಬೇಕು.  ಪಕ್ಷ ಏನೇ ನಿರ್ಧಾರ ಕೈಗೊಂಡರೂ ನಾವು ಒಪ್ಪಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Cabinet reshuffle, others, chance, Minister, Dinesh Gundu Rao

The post ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ...

ಮಾಡೋದೆ ರಾಜಕೀಯ, ಅದರಲ್ಲಿ ಬೆಳವಣಿಗೆ ಏನಿದೆ? ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,27,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ...

ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ-ಶಾಸಕ ರಂಗನಾಥ್

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮೇ15 ರಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ...

ಕುಕ್ಕರ್ ಬಾಂಬ್ ಸ್ಪೋಟ ಕೇಸ್: ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ...