17
March, 2026

A News 365Times Venture

17
Tuesday
March, 2026

A News 365Times Venture

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್ ನ 16 ಶಾಸಕರು ಇಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ವಿಧಾನಸೌಧದ ಕಚೇರಿಯಲ್ಲಿ ಭೋಜನಾ ವಿರಾಮದ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನ ಎನ್ ಎ ಹ್ಯಾರಿಸ್,  ಹಂಪನಗೌಡ ಬಾದರ್ಲಿ, ಹೆಚ್ ಸಿ ಬಾಲಕೃಷ್ಣ, ನಾರಾಯಣಸ್ವಾಮಿ  ತನ್ವೀರ್ ಸೇಠ್ ಸೇರಿದಂತೆ 16 ಶಾಸಕರು ಭೇಟಿಯಾಗಿ ಮನವಿ ಮಾಡಿದ್ದಾರೆ.  ಕನಿಷ್ಠ 20 ಹಿರಿಯ ಶಾಸಕರಿಗೆ ಸಂಫುಟದಲ್ಲಿ ಸ್ಥಾನ ನೀಡಬೇಕು. 3ಕ್ಕೂ ಹೆಚ್ಚು ಬಾರಿ ನಾವು ಶಾಸಕರಾಗಿದ್ದೇವೆ ನಮಗೂ ಅವಕಾಶ ನೀಡಿ ಎಂದು ಕೋರಿದರು.

ಸಂಪುಟ ಪುನಾರಚನೆ ವಿಚಾರವಾಗಿ ಸ್ವತಃ ನಾನೇ ದೆಹಲಿಗೆ ಹೋಗುತ್ತೇನೆ ಉಪಚುನಾವಣೆ ಬಳಿಕ ಹೈಕಮಾಂಡ ನಾಯಕರನ್ನ ಭೇಟಿಯಾಗುತ್ತೇನೆ. ದೆಹಲಿ ಭೇಟಿ ವೇಳೆ ಹೈಕಮಾಂಡ್ ಗೆ ಈ ಬಗ್ಗೆ ತಿಳಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Key words:  cabinet restructure,  16 MLAs, meet, CM Siddaramaiah

The post ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ

  ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ...

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ  ಎಸ್.ಎಲ್...