22
July, 2026

A News 365Times Venture

22
Wednesday
July, 2026

A News 365Times Venture

ಸಂಪುಟ ವಿಸ್ತರಣೆ: ನಾಳೆಯೇ ನೂತನ ಸಚಿವರಿಂದ ಪ್ರಮಾಣ ವಚನ

Date:

ನವದೆಹಲಿ, ಜುಲೈ,21,2026 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಿ ಒಂದು ತಿಂಗಳು ಕಳೆದ ನಂತರ ರಾಜ್ಯ  ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ನಾಳೆ ಕರ್ನಾಟಕದ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರುಗಳ ಅಧಿಕಾರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನ ಆಯೋಜಿಸಲಾಗಿದ್ದು ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ  ವ್ಯವಸ್ಥೆಗಾಗಿ ಡಿಪಿಎಆರ್ ಕಾರ್ಯದರ್ಶಿಯಿಂದ ಲೋಕೋಪಯೋಗಿ ಇಲಾಖೆಗೆ  ಪತ್ರ ಬರೆಯಲಾಗಿದೆ.

ನವದೆಹಲಿಯಲ್ಲಿ ಇಂದು ಹೈಕಮಾಂಡ್‌ ನಾಯಕರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗಲಿದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ವೇಳೆಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

Key words: Cabinet expansion, New ministers , oath, tomorrow

The post ಸಂಪುಟ ವಿಸ್ತರಣೆ: ನಾಳೆಯೇ ನೂತನ ಸಚಿವರಿಂದ ಪ್ರಮಾಣ ವಚನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ

ಬೆಂಗಳೂರು ಜುಲೈ, 21,2026 (www.justkannada.in): ಗೂಗಲ್‌ ಕಂಪನಿಯು ಇತಿಹಾಸದಲ್ಲೇ ಮೊದಲ ಬಾರಿಗೆ...

ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ...

ಬರ ನಿರ್ವಹಣೆಗೆ ಹಣವಿದೆ: ರಾಜಕೀಯಕ್ಕಾಗಿ ಬಿಜೆಪಿ ಆರೋಪ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,21,2026 (www.justkannada.in):   ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ನಿರ್ವಹಣೆ ಮಾಡಲು ಸರ್ಕಾರದ ಬಳಿ...

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು,ಜುಲೈ,21,2026 (www.justkannada.in):  ರಾಜ್ಯದ ವಿವಿಧ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ...