2
June, 2026

A News 365Times Venture

2
Tuesday
June, 2026

A News 365Times Venture

ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್

Date:

ನವದೆಹಲಿ,ಜೂನ್,1,2026 (www.justkannada.in):  ಸಚಿವರಾಗಿ ಮುಂದುವರೆಸುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.

ಹೊಸಸಚಿವ ಸಂಪುಟ ಸೇರ್ಪಡೆಯಾಗಲು ಕಾಂಗ್ರೆಸ್ ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದರೇ ಅತ್ತ  ಹಿಂದಿನ ಸಚಿವರು ತಮ್ಮ ಮಂತ್ರಿಗಿರಿ ಉಳಿಸಿಕೊಳ್ಳಲು ಸರ್ಕಸ್ ನಡೆಸುತ್ತಿದ್ದಾರೆ.  ಈ ಕುರಿತು ಮಾತನಾಡಿರುವ ಎಂ.ಸಿ ಸುಧಾಕರ್  ಈ ಹಿಂದೆ ನಾನು 3 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ.  ಹೀಗಾಗಿ ನನ್ನನ್ನು ಸಚಿವರಾಗಿ ಮುಂದುರೆಸುವಂತೆ ಮನವಿ  ಮಾಡಲು ಬಂದಿದ್ದೇನೆ  ಎಂದರು.

ಶಾಶಕ ಜಮೀರ್ ಅಹ್ಮದ್ ಖಾನ್ ಆಡಿಯೋ ಬಗ್ಗೆ ಗೊತ್ತಿಲ್ಲ  ಅದರ ನೈಜತೆ ಪರಿಶೀಲಿಸಬೇಕುಈ  ಹಿಂದೆ ನನಗೂ ಹೀಗೆ ಆಗಿತ್ತು.  ಕೆಲವೊಮ್ಮ ತೇಜೋವಧೆ ಮಾಡಲು ಪ್ರಯತ್ನ ಮಾಡಬಹುದು.  ಎಐ ಕಾಲದಲ್ಲಿ ಆಡಿಯೋ ವಿಡಿಯೋ ಬಗ್ಗೆ ಎಚ್ಚರವಿರಲಿ ಎಂದು ಎಂಸಿ ಸುಧಾಕರ್ ತಿಳಿಸಿದರು.

Key words:  request , continue, minister Position, M.C. Sudhakar

The post ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

ಮೈಸೂರು, ಜೂನ್,2,2026 (www.justkannada.in):  ಜಯದೇವ ಹೃದ್ರೋಗ ಸಂಸ್ಥೆಯಿಂದ ಚಾಮರಾಜನಗರ ವೈದ್ಯಕೀಯ ಕಾಲೇಜು...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ ಗೆಲುವಿನ...

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ

ಬೆಂಗಳೂರು,ಜೂನ್,2,2026 (www.justkannada.in):  ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ...

“ಗಂಭೀರ ನೋಟ, ಸರಳ ಉಡುಗೆ: ನಟ ದರ್ಶನ್ ಅವರ ಹೊಸ ಫೋಟೋ ವೈರಲ್”

ಬೆಂಗಳೂರು,ಜೂನ್,3,2026 (www.justkannada.in):  ಕನ್ನಡ ಚಿತ್ರರಂಗದ ನಟ ದರ್ಶನ್ ಅವರ ಹೊಸ ಫೋಟೋ...