21
September, 2026

A News 365Times Venture

21
Monday
September, 2026

A News 365Times Venture

ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್

Date:

ಬೆಂಗಳೂರು,ಏಪ್ರಿಲ್,22,2026 (www.justkannada.in): ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರುತ್ತಾರೆಯೇ ಎಂಬ ವಿಷಯ ಮಾಧ್ಯಮಗಳಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ  ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ವಿಚಾರಕ್ಕೆ ಈಗಾಗಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು  ಸ್ಪಷ್ಟೀಕರಣ ನೀಡಿದ್ದಾರೆ. ಜಮೀರ್ ಗೆ ಕಾಂಗ್ರೆಸ್ ಸ್ಥಾನಮಾನ ಕೊಟ್ಟಿದೆ. ಆ ಬಗ್ಗೆ ಚರ್ಚೆ ಬೇಡ. ಪಕ್ಷವನ್ನು ಕಟ್ಟಲು ಕಾರ್ಯಕರ್ತರಿದ್ದಾರೆ ಹೋರಾಟಕ್ಕೆ ಸಿದ್ದರಿದ್ದಾರೆ ಜೆಡಿಎಸ್ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದರು.

ಸಿಎಂ ಯಾವಾಗಲೂ ಅಹಿಂದ ರಾಜಕಾರಣಿ ಎಂದು ಹೇಳುತ್ತಾರೆ. ಅಹಿಂದದಲ್ಲಿ ದ ಅನ್ನೋದು ಉರುಳಿ ಹೋಗಿದೆ. ರಾಜಣ್ಣ ನಾಗೇಂದ್ರರನ್ನ ಸಂಫುಟದಿಂದ ಕೈಬಿಡಲಾಗಿದೆ ಅಲ್ಪಸಂಖ್ಯಾತರಾದ ಜಬ್ಬಾರ್ ನಸೀರ್ ತಲೆತಂಡವಾಗಿದೆ.   ದಾವಣಗೆರೆ ದಕ್ಷಿಣದಲ್ಲಿ ಮುಸ್ಲೀಮರು ಹೆಚ್ಚಿದ್ದಾರೆ.  ಆ ಕ್ಷೇತ್ರದಲ್ಲಿ ಮುಸ್ಲೀಂ ಬಾಂಧವರಿಗೆ ಟಿಕೆಟ್ ಕೊಡಬೇಕಿತ್ತು. ಅಹಿಂದದಲ್ಲಿ ಅ ಅಲ್ಪಸಂಖ್ಯಾತ ದ ದಲಿತ ಹೋಗಿದೆ. ಉಳಿದಿರುವ ಹಿಂದುಳಿದ ಪದ ಯಾವಾಗ ಹೋಗುತ್ತೆ ಗೊತ್ತಿಲ್ಲ. ಸಂಫೂರ್ಣ ಅಹಿಂದ ಛಿಧ್ರವಾಗುತ್ತದೆಯೋ ಗೊತ್ತಿಲ್ಲ ಎಂದರು.

Key words:  Minister, Jameer, joining, JDS, Nikhil Kumaraswamy

The post ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ- ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in): ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ...

ಸಮಸ್ಯೆ ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ: ರೈತರು, ಜನರ ರಕ್ಷಣೆಗೆ ಬದ್ಧ-ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟಂಬರ್‌,21,2026 (www.justkannada.in): ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ....

ಹಸಿ ಮತ್ತು ಒಣ ಕಸವನ್ನು ‌ಮೂಲದಲ್ಲೇ ಬೇರ್ಪಡಿಸುವ ಬಗ್ಗೆ ಜಾಗೃತಿ ಮೂಡಿಸಿ- ಸಿ. ಶಂಕರ ಅಂಕನಶೆಟ್ಟಿಪುರ

ಮೈಸೂರು, ಸೆಪ್ಟಂಬರ್‌, 21,2026 (www.justkannada.in): ಸಾರ್ವಜನಿಕರು ಕಸವನ್ನು ಪೌರಕಾರ್ಮಿಕರಿಗೆ ನೀಡುವ ಮೊದಲೇ...