16
February, 2026

A News 365Times Venture

16
Monday
February, 2026

A News 365Times Venture

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಹುಲ್ ಗಾಂಧಿ ಅವರು  ಮತಗಳ್ಳತನ ಆರೋಪ ಮಾಡಿದ್ದರು. ಇದರ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಣ್ಣ ಹೇಳಿಕೆಗೆ ಹೈಕಮಾಂಡ್  ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿತ್ತು ಎನ್ನಲಾಗಿದೆ.

ಇದೀಗ ಹೈಕಮಾಂಡ್ ಸೂಚನೆ ಮೇರಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Key words: KN Rajanna, resigns , minister post

The post ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ...

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ....

ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ...

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು...