29
June, 2026

A News 365Times Venture

29
Monday
June, 2026

A News 365Times Venture

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ

Date:

ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ  ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು ರಾಜೀನಾಮೆಯನ್ನ ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪದ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ.  ಈ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ದೂರು ನೀಡಲಾಗಿತ್ತು.

ಈ ಬಗ್ಗೆ ತೀವ್ರ ಅಸಮಾಧಾನಗೊಂಡ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸಚಿವ ಕೆ.ಎನ್ ರಾಜಣ್ಣಗೆ ಸೂಚನೆ ನೀಡಿತ್ತು ಎನ್ನಲಾಗಿದೆ.  ಇದೀಗ ಕೆ.ಎನ್ ರಾಜಣ್ಣ ರಾಜೀನಾಮೆಯನ್ನ  ಸಿಎಂ ಸಿದ್ದರಾಮಯ್ಯ ಅಂಗೀಕರಿಸಿದ್ದು ರಾಜ್ಯಪಾಲರಿಗೆ ಅಂಗೀಕಾರದ ಪತ್ರ ರವಾನೆ ಮಾಡಲಿದ್ದಾರೆ.

Key words: Accept, KN Rajanna,  resignation, minister post

The post ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ಅಂಗೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ...

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್...

ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ ಎಸೆತ ಕೇಸ್:  ಮತ್ತೆ ಐವರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ,ಜೂನ್,29,2026 (www.justkannada.in): ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ...