9
September, 2026

A News 365Times Venture

9
Wednesday
September, 2026

A News 365Times Venture

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Date:

ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇದು ಕೇಂದ್ರದ ಪ್ರಾಯೋಜಿತ ದಾಳಿ. ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿ ಆರಂಭ ಅಷ್ಟೆ. ನನ್ನ ಮೇಲೆ ಡಿಕೆ ಶಿವಕುಮಾರ್ ಮೇಲೂ ಮಾಡಬಹುದು  ನೋಡುತ್ತಿರಿ ಎಂದರು.

ಇಲ್ಲಿನ ಬಿಜೆಪಿ ನಾಯಕರ ಮೇಲೆ ಕೇಂದ್ರದವರಿಗೆ ನಂಬಿಕೆ ಇಲ್ಲ. ಹೀಗಾಗಿ ಇಡಿ ಐಟಿ ಇವರನ್ನ ಬಳಸಿಕೊಂಡು ಚುನಾವಣೆ ಎದುರಿಸ್ತಾರೆ ನಾಗೇಂದ್ರ ಮೇಲೆ ದಾಳಿ ಆಯ್ತು ಏನಾಯ್ತು? ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

Key words:  ED raid, Satish Jarkiholi, residence, Home Minister, Priyank Kharge

The post ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಕೇಂದ್ರದ ವಿರುದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತೀಶ್ ಜಾರಕಿಹೊಳಿ ಸಹೋದರರ ಮೇಲೆ  ಇಡಿ ದಾಳಿ ಯಾಕಾಗಿಲ್ಲ? ಬಿ.ಕೆ ಹರಿಪ್ರಸಾದ್ ಕಿಡಿ

  ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಯಾಗಿದೆ....

ಚಲನಚಿತ್ರ ದಸರಾ ರದ್ದು ನಿರ್ಧಾರ ಮರು ಪರಿಶೀಲಿಸಿ – ಜೋಗಿ ಮಂಜು ಮನವಿ

ಮೈಸೂರು,ಸೆಪ್ಟಂಬರ್,9,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ನೀಡಲಾಗುತ್ತಿದ್ದ...

BREAKING NEWS: ಮೈಸೂರಿನ ಕಾರ್ ವಾಷ್ ಸೆಂಟರ್‌ನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

  ಮೈಸೂರು, ಸೆ.೦೯,೨೦೨೬: ಮದ್ಯಪಾನ ಸೇವಿಸಿದ್ದರೆನ್ನಲಾದ ಆರು ಮಂದಿ ಯುವಕರಿಂದ ಗುಂಪಾಗಿ ಹಲ್ಲೆ....

KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ...