4
March, 2026

A News 365Times Venture

4
Wednesday
March, 2026

A News 365Times Venture

ಸರ್ಕಾರದ ಖಜಾನೆ ಖಾಲಿ: ಸಿಎಂ ವಸೂಲಿಗೆ ಇಳಿದಿದ್ದಾರೆ- ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಜುಲೈ,23,2025 (www.justkannada.in): ಸಣ್ಣ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಹಣ ಸಂಗ್ರಹಕ್ಕೆ  ರಾಜ್ಯ ಸರ್ಕಾರ ಅಧಿಕಾರಿಗಳ ಮೂಲಕ ಸಣ್ಣ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡುತ್ತಿದೆ.    ಈ ಮೂಲಕ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ. ಅಕ್ರಮ ನಡೆಸುತ್ತಿರುವುದು ಸರ್ಕಾರ. ಹೀಗಾಗಿ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ.  ಆನೇಕ ವಸ್ತುಗಳು ಜಿಎಸ್ ಟಿ ವ್ಯಾಪ್ತಿಗೆ ಬರಲ್ಲ ಎಂದರು.

ಬಿಜೆಪಿ ಕಚೇರಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ  ಬಿವೈ ವಿಜಯೇಂದ್ರ,  ಕಾಂಗ್ರೆಸ್ ಪುಡಾರಿಗಳು ಬಿಜೆಪಿ ಕಚೇರಿ ಬಳಿ ದಾಂಧಲೆ ಮಾಡಿದ್ದಾರೆ.  ಡಿಕೆ ಶಿವಕುಮಾರ್ ಗೆ ಹೇಳಲು ಬಯಸುತ್ತೇನೆ ನಮ್ಮ ಪಕ್ಷದ ಕಾರ್ಯಕರ್ತರಿಗೂ ಶಕ್ತಿ ಇದೆ ಎಂದು ಟಾಂಗ್ ಕೊಟ್ಟರು.vtu

Key words: Government, treasury , empty, Notice, Small traders, BY Vijayendra

The post ಸರ್ಕಾರದ ಖಜಾನೆ ಖಾಲಿ: ಸಿಎಂ ವಸೂಲಿಗೆ ಇಳಿದಿದ್ದಾರೆ- ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...