4
March, 2026

A News 365Times Venture

4
Wednesday
March, 2026

A News 365Times Venture

ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ

Date:

ಬಿಹಾರ ,ಜುಲೈ,8,2025 (www.justkannada.in):  ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರ ಒಲೈಕೆಗಾಗಿ   ಅಲ್ಲಿನ ಸರ್ಕಾರ ಮುಂದಾಗಿದ್ದು, ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ ಮಾಡಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್  ಅವರು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಹೆಚ್ಚಿಸಿದೆ. ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇಕಡಾ 35 ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಬಿಹಾರ ಚುನಾವಣೆಗೂ ಮುನ್ನ ಇದು ನಿತೀಶ್ ಸರ್ಕಾರದ ದೊಡ್ಡ ನಿರ್ಧಾರವಾಗಿದ್ದು, ಈಗ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ಸಿಗಲಿದೆ.vtu

Key words: 35% reservation, women, government jobs, announced

The post ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...