26
June, 2026

A News 365Times Venture

26
Friday
June, 2026

A News 365Times Venture

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು

Date:

ತುಮಕೂರು, ಮಾರ್ಚ್,​ 21,2026 (www.justkannada.in):  ಬೈಕ್ ಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು  ಯುವಕರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಬಳಿ ನಡೆದಿದೆ.

ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತ‌ಪಟ್ಟವರು ಎಂದು ಗುರುತಿಸಲಾಗಿದೆ. ನರಸಿಂಹಮೂರ್ತಿ ಮತ್ತು ನವೀನ್​ ಇಬ್ಬರು ಬೈಕ್​​ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಸರ್ಕಾರಿ ಬಸ್​ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಬೈಕ್ ​ಗೆ ಡಿಕ್ಕಿಯಾಗಿದೆ. KSRTC ಬಸ್ ಡಿಕ್ಕಿ ರಭಸಕ್ಕೆ ಬೈಕ್ ​ನಲ್ಲಿದ್ದ ಇಬ್ಬರು  ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: Government bus, collision, Two die

 

The post ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ...