7
March, 2026

A News 365Times Venture

7
Saturday
March, 2026

A News 365Times Venture

ಸರ್ಕಾರ ಐದು ವರ್ಷ “ಬಂಡೆ”ಯಂತೆ ಭದ್ರ: ಡಿ.ಕೆ.ಶಿವಕುಮಾರ್‌ ಪಕ್ಕ ನಿಲ್ಲಿಸಿಕೊಂಡೇ ಸಿಎಂ ಸಿದ್ದರಾಮಯ್ಯ ಹೇಳಿಕೆ.

Date:

ಮೈಸೂರು, ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಇಬ್ಬರೂ  ಒಟ್ಟಾಗಿದ್ದೇವೆ,  ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಹೇಳಿದಿಷ್ಟು..

ಸದ್ಯದಲ್ಲೇ ರಾಜ್ಯ ಕಾರಣದಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ಹಾಗೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಈ ಮೇಲಿನಂತೆ ಉತ್ತರಿಸಿದರು. ಸರಕಾರ ಐದು ವರ್ಷ ಸುಭದ್ರವಾಗಿರುತ್ತದೆ, ಅದು “ಬಂಡೆ”ಯಂತೆ ಎಂದು ಪಕ್ಕದಲ್ಲೇ ಇದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈ ಹಿಡಿದು ಮೇಲೆತ್ತಿ ನುಡಿದರು.

ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ  ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ  ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು  ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ  ಎಂದು ಪ್ರಶ್ನಿಸಿದರು.

key words: Deputy Chief Minister, D.K. Shivakumar, Chief Minister, Siddaramaiah, as strong as a rock, five years.

vtu

SUMMARY:

Deputy Chief Minister D.K. Shivakumar and I are together; there is no difference between us. Chief Minister Siddaramaiah expressed confidence that the government will be as strong as a rock for five years.

The post ಸರ್ಕಾರ ಐದು ವರ್ಷ “ಬಂಡೆ”ಯಂತೆ ಭದ್ರ: ಡಿ.ಕೆ.ಶಿವಕುಮಾರ್‌ ಪಕ್ಕ ನಿಲ್ಲಿಸಿಕೊಂಡೇ ಸಿಎಂ ಸಿದ್ದರಾಮಯ್ಯ ಹೇಳಿಕೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...