14
February, 2026

A News 365Times Venture

14
Saturday
February, 2026

A News 365Times Venture

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

Date:

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಟಾಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಶತಾಯಗತಾಯ ಡಿಕೆ ಶಿವಕುಮಾರ್  ಸಿಎಂ ಆಗಲು ಹೊರಟಿದ್ದಾರೆ  ಸರ್ಕಾರ ಹೋದರು ತೊಂದ್ರೆ ಇಲ್ಲ ಎಂಬ ಹಂತಕ್ಕೆ ಬಂದಿದೆ. ಕಳೆದ ಎರಡ್ಮೂರು ದಿನದ ಹೇಳಿಕೆಯಲ್ಲಿ ಡಿಕೆ ಶಿವಕುಮಾರ್ ಗಟ್ಟಿಯಾಗಿ ಮಾತನಾಡಿದ್ದಾರೆ. ದೆಹಲಿಯಲ್ಲಿ ಗಾಳಿ ಕುಡಿಯಲು ಬಂದಿಲ್ಲ ಎಂದು ಹೇಳಿದ್ದಾರೆ.  ರಾಜ್ಯ ಸರ್ಕಾರ ಪತನವಾದ್ರೂ ಆಶ್ಚರ್ಯ ಇಲ್ಲ ಎಂದು ಭವಿಷ್ಯ ನುಡಿದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ವಿಚಾರವನ್ನ  ರಾಜ್ಯದ ವಿರೋಧ ಪಕ್ಷ ಸರಿಯಾಗಿ ನಿರ್ವಹಿಸಿಲ್ಲ. ರಾಜ್ಯದ ವಿರೋಧ ಪಕ್ಷವಾಗಿ ಸರಿಯಾಗಿ ನಿರ್ವಹಿಸಿಲ್ಲ ಎಂದು ಯತ್ನಾಳ್ ಕಿಡಿಕಾರಿದರು.

Key words: DK Shivakumar, become CM, MLA Yatnal

The post ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...