2
April, 2026

A News 365Times Venture

2
Thursday
April, 2026

A News 365Times Venture

ಸವಾಲುಗಳ ಮಧ್ಯೆ 3 ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,2,2026 (www.justkannada.in): ರಾಜ್ಯದಲ್ಲಿ ಸವಾಲುಗಳ ಮಧ್ಯೆ ಮೂರು ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ- ಗೃಹ ಸಚಿವ ಡಾ.ಜಿ. ಪರಮೇಶ್ವರ್ ನುಡಿದರು.

ಇಂದು ಬೆಂಗಳೂರಿನ ಕೋರಮಂಗಲದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ಶಾಂತಿ ನೆಮ್ಮದಿಯಿಂದಿರಬೇಕೆಂದು ಪೊಲೀಸರು ಶ್ರಮ ಪಡುತ್ತಿದ್ದಾರೆ. ಉತ್ತಮ ಇಲಾಖೆ ಎಂದು ಪೊಲೀಸ್ ಇಲಾಖೆ ಹೆಸರಾಗಿದೆ.  ಈ ಬಗ್ಗೆ ವಿಶೇಷ ಹೆಮ್ಮೆಯಿದೆ. ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದರು.

ಕವಿತಾಳ ಠಾಣೆಗೆ ದೇಶದ 3ನೇ ಅತ್ಯುತ್ತಮ ಠಾಣೆ ಎಂದು ಬಿರುದು ಸಿಕ್ಕಿದೆ  ಎಲ್ಲಾ ಪೊಲೀಸ್ ಠಾಣೆಗಳೂ ಕೂಡ ಕವಿತಾಳ ಠಾಣೆ ರೀತಿ ಆಗಬೇಕು ಡ್ರಗ್ಸ್ ಜಾಲ ನಾಶ ಮಾಡಲು ಸದನದಲ್ಲಿ ಘೋಷಣೆ ಮಾಡಿದ್ದೇವೆ ಸೈಬರ್ ಕ್ರೈ ಕಂಟ್ರೊಲ್ ಗೆ ಡಿಜಿ ಪೋಸ್ಟ್  ಕ್ರಿಯೇಟ್ ಮಾಡಿದ್ದೇವೆ.  ಈಗಾಗಲೇ ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ. ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಯಾವಾಗಲೂ ಪ್ರೋತ್ಸಾಹ ನೀಡಿದ್ದಾರೆ  ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

Key words: Home Minister, Parameshwar, Successful, peace

The post ಸವಾಲುಗಳ ಮಧ್ಯೆ 3 ವರ್ಷದಿಂದ ಶಾಂತಿ ಕಾಪಾಡುವಲ್ಲಿ ಯಶಸ್ವಿ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ.

ಬೆಂಗಳೂರು, ಏಪ್ರಿಲ್,2,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU), ಮೈಸೂರು...

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನ ಬೆಂಬಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಏಪ್ರಿಲ್, 2,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ...

ಸಚಿನ್, ಕೊಹ್ಲಿ, ಲಾರಾ ಅನೇಕರು ಸೇರಿ ಒಬ್ಬ ಸಿದ್ದರಾಮಯ್ಯ- ಸಚಿವ ಸಂತೋಷ್ ಲಾಡ್

ಬಾಗಲಕೋಟೆ,ಏಪ್ರಿಲ್,2,2026 (www.justkannada.in): ಸಚಿನ್,  ವಿರಾಟ್ ಕೊಹ್ಲಿ, ಲಾರಾ ಸೇರಿ ಅನೇಕರು ಸೇರಿ...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹಾಕುಸಿತ

ಮುಂಬೈ,ಏಪ್ರಿಲ್,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ ಭಾಷಣ...