27
March, 2026

A News 365Times Venture

27
Friday
March, 2026

A News 365Times Venture

ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಬಂಡಾಯವೆದ್ದಿದ್ದ  ಸಾದಿಕ್ ಪೈಲ್ವಾನ್ ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ಸಾಧಿಕ್ ಪೈಲ್ವಾನ್ ಮನವೊಲಿಸಲು ಸಲೀಂ ಅಹ್ಮದ್ ಮತ್ತು  ರಿಜ್ವಾನ್ ಅರ್ಷದ್ ಗೆ ಜವಾಬ್ದಾರಿ ನೀಡಿದ್ದವು. ಇನ್ನು ಕೆಲವರಿಗೆ ಜವಾಬ್ದಾರಿ ವಹಿಸಿದ್ದವು.  ಕೆಲವರು ಕೇರಳ ಹೋಗುತ್ತಿವಿ ಅಂದರು.  ನಾಮಪತ್ರ ಹಿಂಪಡೆಯಲು ಸಾಧ‍್ಯವಾಗಲಿಲ್ಲ ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ. ಕಾಂಗ್ರೆಸ್ ಗೆ ತೊಂದರೆ ಆಗಬಾರದೆಂದು ಕಣದಿಂದ ಹಿಂದೆ ಸರಿಸಿದ್ದಾರೆ ಎಂದರು.

ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸಾದಿಕ್ ಪೈಲ್ವಾನ್  ಅಣ್ಣತಮ್ಮಂದಿರ ರೀತಿ ಇದ್ದವರು. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುತ್ತೇವೆ ದೇಶಕ್ಕೆ ಒಳ್ಳೆಯ ಸಂದೇಶ ಹೋಗಬೇಕೆಂದು ಹೇಳಿದ್ದಾರೆ.  ಸಾದಿಕ್ ಗೆ ಅಭಿನಂದಿಸುವೆ.  ಅವರ ಎದೆಯಲ್ಲಿ ಪಕ್ಷದ ನಿಷ್ಠೆ ಎದ್ದು ಕಾಣುತ್ತಿದೆ. ಸಾದಿಕ್ ಮನವೊಲಿಕೆಗೆ ಮುಖಂಡರು ಹಗಲು ರಾತ್ರಿ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

Key words: Sadiq Pailwan, withdrawn, contest, DCM, DK Shivakumar

The post ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅತಿವೃಷ್ಠಿ, ಹುಲಿ ದಾಳಿಯಾದ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ, ಅದೇ ಕೇರಳಕ್ಕೆ 10 ಕೋಟಿ ಪರಿಹಾರ-ನಿಖಿಲ್ ಕುಮಾರಸ್ವಾಮಿ ಕಿಡಿ

ಮೈಸೂರು,ಮಾರ್ಚ್,27,2026 (www.justkannada.in): ರಾಜ್ಯದಲ್ಲಿ ಅತಿವೃಷ್ಠಿಯಾದಾಗ ಪರಿಹಾರ ನೀಡಲಿಲ್ಲ,  ಹುಲಿ ದಾಳಿಯಾದ ಕುಟುಂಬಕ್ಕೆ...

ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ- ಜಿಲ್ಲಾಧಿಕಾರಿ

ಮಂಡ್ಯ ,ಮಾರ್ಚ್,27,2026 (www.justkannada.in):  ಕಾಳಸಂತೆಯಲ್ಲಿ ಗೃಹ ಬಳಕೆ ಸಿಲಿಂಡರ್ ಮಾರಾಟ ಮಾಡಿದರೆ...

ಎಲೆಕ್ಷನ್ ಗಾಗಿ ತೈಲ ಬೆಲೆ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

ಬೆಂಗಳೂರು,ಮಾರ್ಚ್,27,2026 (www.justkannada.in):  ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆಯ ಕೇಂದ್ರ...

ನಾನು ಟೀಕೆಗಳನ್ನ ಸ್ವಾಗತಿಸುವವನು: ಯಾರ ಮೇಲೂ ಸಿಟ್ಟು ಮಾಡಿಕೊಂಡಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,26,2026 (www.justkannada.in): ನಾನು ಯಾವತ್ತಿಗೂ  ಟೀಕೆಗಳನ್ನು ಸ್ವಾಗತ ಮಾಡುವವನು.  ಟಿಖೆ ಮಾಡಿದರು...