10
March, 2026

A News 365Times Venture

10
Tuesday
March, 2026

A News 365Times Venture

ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ

Date:

ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು ಈ ತೀರ್ಮಾನವನ್ನ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಜಮ್ಮುಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಅವರು,  ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ.  ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನ ಕೈಗೊಂಡಿದ್ದು, ಭಾರತದಲ್ಲಿರುವ ಪಾಕ್ ಪ್ರಜೆಗಳು ದೇಶವನ್ನ ತೊರೆಯುವಂತೆ ಈಗಾಗಲೇ ಸೂಚಿಸಿದೆ.

Key words: Jammu and Kashmir, CM, Omar Abdullah, welcomed, cancel, Sindhu River Agreement

The post ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...