25
June, 2026

A News 365Times Venture

25
Thursday
June, 2026

A News 365Times Venture

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು  ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ದ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ದಿನೇಶ್ ಗುಂಡೂರಾವ್, ಮನೋಸ್ಥೈರ್ಯ ಕುಗ್ಗಿಸುವ ನಡೆ ಅಕ್ಷಮ್ಯ ಅಪರಾಧ  ಕಾನೂನಿನ ಚೌಕಟ್ಟಿನಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ ಆಗುತ್ತದೆ. ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಈ ಬಗ್ಗೆ ವಿದ್ಯಾರ್ಥಿಗಳು ಪೋಷಕರು ಆತಂಕ ಪಡುವ ಆಗತ್ಯವಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಪಾರದರ್ಶಕವಾಗಿ ಕ್ರಮ ಕೈಗೊಳ್ಳುತ್ತೇವೆ  ಎಂದು ಭರವಸೆ ನೀಡಿದ್ದಾರೆ.

Key words: Minister, Dinesh Gundu Rao, Janiwar, CET exam

The post ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...

ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

ಬೆಂಗಳೂರು,ಜೂನ್,25,2026 (www.justkannada.in):  ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನವಾಗಿದೆ. ಇಷ್ಟೆಲ್ಲಾ ಅಲ್ಲೋಲ...

ಇಡಿ ದಾಳಿ ರಾಜಕೀಯ ಪ್ರೇರಿತ: ಮುಂದೆ ನಮ್ಮ ಮೇಲೂ ಆಗಬಹುದು-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,24,2026 (www.justkannada.in):  ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ಹಾಗೂ ಬೆಳಗಾವಿ...

ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್...