24
June, 2026

A News 365Times Venture

24
Wednesday
June, 2026

A News 365Times Venture

ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಅರ್ಹ ವ್ಯಕ್ತಿ-ಸಚಿವ ಸಂತೋಷ್ ಲಾಡ್

Date:

ಬೆಂಗಳೂರು,ಜುಲೈ,28,2025 (www.justkannada.in): ಸಿಎಂ ಆಗಲು ಅವಕಾಶ ಸಿಗಲಿಲ್ಲ ಎಂಬ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆಯವರು ಬೇರೆಯವರಿಗೆ ಉದಾಹರಣೆ ನೀಡಲು ಹೇಳಿದ್ದಾರೆ.  ಇಂತಹ ಅವಕಾಶ ಮಿಸ್ ಆದ್ರೂ ಎಐಸಿಸಿ ಅಧ್ಯಕ್ಷನಾಗಿದ್ದೇನೆ ಎಂದಿದ್ದಾರೆ.  ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಅರ್ಹ ವ್ಯಕ್ತಿ ಎಂದರು.

2004ರಲ್ಲಿ ಅವರ ಜತೆ ಸದನದಲ್ಲಿ ಓಡಾಡುವ  ಅವಕಾಶ ಸಿಕ್ಕಿತ್ತು.  ಖರ್ಗೆ ಅವರು ಅತ್ಯಂತ ಪ್ರಾಮಾಣಿಕ ಶಿಸ್ತು ಬದ್ದ ಸಂಸದೀಯ ಪಟು.  ಖರ್ಗೆ ದೇಶದಲ್ಲಿ ಎಲ್ಲಾ ಹುದ್ದೆ ಅಲಂಕರಿಸಲು ಯೋಗ್ಯ ವ್ಯಕ್ತಿ  ಎಂದು ಸಂತೋಷ್ ಲಾಡ್ ತಿಳಿಸಿದರು.vtu

Key words: Mallikarjun Kharge, CM Post, Minister,  Santosh Lad

The post ಸಿಎಂ ಆಗಲು ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಅರ್ಹ ವ್ಯಕ್ತಿ-ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...

ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,24,2026 (www.justkannada.in):  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100...