23
April, 2026

A News 365Times Venture

23
Thursday
April, 2026

A News 365Times Venture

ಸಿಎಂ ಇಬ್ರಾಹಿಂ ಹೇಳಿಕೆ ಗಂಭೀರವಾಗಿ ಪರಿಗಣಿಸಿ- ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಪತ್ರ

Date:

ಬೆಂಗಳೂರು,ಆಗಸ್ಟ್,12,2025 (www.justkannada.in): ಮತ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಲಾಗಿತ್ತು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಲೇಹರ್ ಸಿಂಗ್ ಪತ್ರ ಬರೆದಿದ್ದಾರೆ.

2018ರ ಚುನಾವಣೆ ವೇಳೆ ಬದಾಮಿಯಲ್ಲಿ ಮತ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಲಾಗಿತ್ತು ಎಂಬ ಸಿಎಂ ಇಬ್ರಾಹಿಂ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸುವಂತೆ ಪತ್ರದಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ರಾಜ್ಯಸಭೆ ಸದಸ್ಯ ಲೇಹರ್ ಸಿಂಗ್ ಮನವಿ ಮಾಡಿದ್ದಾರೆ.

2018ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲುವ ಭಯವಿತ್ತು. ಆ ವೇಳೆ ನಾವು ಹಣಕೊಟ್ಟು 3ಸಾವಿರ ವೋಟ್ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಿದ್ದವು ಎಂದು ಇತ್ತೀಚೆಗೆ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು.

Key words: CM Ibrahim, statement, BJP Rajya Sabha, member, Central Election Commission

The post ಸಿಎಂ ಇಬ್ರಾಹಿಂ ಹೇಳಿಕೆ ಗಂಭೀರವಾಗಿ ಪರಿಗಣಿಸಿ- ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....