16
June, 2026

A News 365Times Venture

16
Tuesday
June, 2026

A News 365Times Venture

ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ-ನೊಣವಿನಕೆರೆ ಮಠದ ಶ್ರೀ

Date:

ತುಮಕೂರು,ಜೂನ್,11,2026 (www.justkannada.in): ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ ಎಂದು ತಿಪಟೂರು ತಾಲ್ಲೂಕಿನ ನೋಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ತಿಳಿಸಿದ್ದಾರೆ.

ಇಂದು ಮಾತನಾಡಿದ ನೊಣವಿನಕೆರೆ ಮಠದ ಶ್ರೀಗಳು, ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ. ಡಿಕೆ ಶಿವಕುಮಾರ್ ಗೆ ಗುರುವಿನ ಆಶೀರ್ವಾದವಿದೆ. ಯಾವುದೇ ತೊಂದರೆ ಇಲ್ಲ ಕಟಂಟಕವಿದ್ದರೂ ಎಲ್ಲವೂ ನಿವಾರಣೆಯಾಗುತ್ತದೆ ಎಂದು ತಿಳಿಸಿದರು.

ಖಾತೆ ವಿಚಾರವಾಗಿ ಸ್ವತಂತ್ರವಾಗಿದ್ದಾರೆ. ಅವರು ಮೇಲಿನವರು ನಿರ್ಧರಿಸುತ್ತಾರೆ. ರೈತರು ರಾಜ್ಯದ ಜನರಿಗೆ ಒಳಿತಾಗುವಂತೆ ಸಿಎಂ ಡಿಕೆ ಶೀವಕುಮಾರ್ ಕೆಲಸ ಮಾಡುತ್ತಾರೆ ಎಂದು ನೊಣವಿನಕೆರೆ ಮಠದ  ಶ್ರೀಗಳು ನುಡಿದರು.

Key words: CM, DK Shivakumar, no thorn, Nonavinakere Mutt Sri

The post ಸಿಎಂ ಡಿಕೆ ಶಿವಕುಮಾರ್ ಗೆ ಸದ್ಯ ಯಾವುದೇ ಕಂಟಕ ಇಲ್ಲ-ನೊಣವಿನಕೆರೆ ಮಠದ ಶ್ರೀ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ,ಜೂನ್,16,2026 (www.justkannada.in): ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ...

13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜೂನ್,16,2026 (www.justkannada.in): ಪೂರ್ಣ ಪ್ರಮಾಣದ ಖಾತೆ ನೀಡಿಲ್ಲ ಎಂಧು ಅಸಮಾಧಾನಗೊಂಡು ಖಾತೆಯಿಂದ...

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...