15
June, 2026

A News 365Times Venture

15
Monday
June, 2026

A News 365Times Venture

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಒಪ್ಪಿಗೆ ನೀಡಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಆಹಾರ ಕೆ.ಎಚ್ ಮುನಿಯಪ್ಪ, ನಿತ್ಯ ರಾಜ್ಯಕ್ಕೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತೆ.  ಮುಂದಿನ ಸೋಮವಾರ ನಾವು ಮತ್ತೊಮ್ಮೆ ಸಭೆ ಸೇರುತ್ತೇವೆ.  ಗೃಹಬಳಕೆ ಸಿಲಿಂಡರ್ ಗೆ 25 ದಿನ ಅವಕಾಶ ಕೊಟ್ಟಿದ್ದೇವೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ಹೆಚ್ಚಳವಾಗಿದೆ ಎಂದರು.

ಕಮರ್ಷಿಯಲ್ ಸಿಲಿಂಡರ್ ಗಾಗಿ ರಿಜಿಸ್ಟ್ರೇಷನ್ ಕಡ್ಡಾಯವಾಗಿದೆ. ಗೇಲ್ ಕಂಪನಿಯಲ್ಲಿ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬೇಕು.  ಸಿಎಂ ಕೇಂದ್ರಕ್ಕೆ 2ನೇ ಪತ್ರ ಬರೆದ ಬಳಿಕ ಸ್ಪಂದನೆ ಸಿಕ್ಕಿದೆ ಹೆಚ್ಚುವರಿ 20% ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದರು.

Key words: Central, additional, 20% cylinder, supply, Minister, KH Muniappa

The post ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...