21
April, 2026

A News 365Times Venture

21
Tuesday
April, 2026

A News 365Times Venture

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

Date:

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಸಿಎಂ ಬದಲಾವಣೆ, ಡಿಕೆ ಶಿವಕುಮಾರ್ ಭೇಟಿ ವಿಚಾರ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ಸಿಎಂ ಮತ್ತು ಡಿಸಿಎಂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಇದು ಹೆಚ್ಚು ಚರ್ಚೆ ಮಾಡುವ ವಿಷಯ ಅಲ್ಲ. ನಮ್ಮ ಹೈಕಮಾಂಡ್ , ಖರ್ಗೆ, ರಾಹುಲ್ ಗಾಂಧಿ ಇದ್ದಾರೆ ಅವರು ಮುಂದೆ ಏನ್ ನಿರ್ಧಾರ ಮಾಡ್ತಾರೆ ನೋಡೋಣ ಎಂದರು.

ಕೆಲ ಶಾಸಕರ ವಿದೇಶ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್ ಸಿ ಮಹದೇವಪ್ಪ, ಶಾಸಕರು ಪ್ರವಾಸಕ್ಕೆ ಹೋಗುವುದು ತಪ್ಪಾ?  ದೇಶ ಸುತ್ತಿ ಕೋಶ ಓದಿ ಅಂತಾರೆ ಇಲ್ಲೆ ಕೂತರೆ ಹೇಗೆ?  ವೆಂಕಟೇಶ್ ಹೇಳಿಕೆ ಗಮನಿಸಿದ್ದೇನೆ ನಮ್ಮ ಇಲಾಖೆಗೂ ಪ್ರವಾಸಕ್ಕೂ ಸಂಬಂಧವಿಲ್ಲವೆಂದು ಹೇಳಿದ್ದಾರೆ ಪ್ರವಾಸಕ್ಕೆ ಸರ್ಕಾರ  ಪಾರ್ಟಿ ವ್ಯವಸ್ಥೆ ಮಾಡಿದರೆ ಬೇರೆ. ಸ್ವಂತ ಖರ್ಚಿನಲ್ಲಿ ಪ್ರವಾಸಕ್ಕೆ ಹೋದರೆ ಯಾಕೆ ಪ್ರಶ್ನೆ ಮಾಡಬೇಕು ಇದು ಚರ್ಚೆ ವಿಷಯವಲ್ಲ ಎಂದು ತಿಳಿಸಿದರು.

Key words: Power sharing, issue,  Minister, Mahadevappa

The post ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ...

ಸಮಯಕ್ಕೆ ತಕ್ಕಂತೆ ವೀಕ್ ಅಂಡ್ ಸ್ಟ್ರಾಂಗ್ ಆಗಿರಬೇಕು- ಸಚಿವ ಸತೀಶ್ ಜಾರಕಿಹೊಳಿ

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ. ವೀಕ್ ಆಗಿದ್ದಾರೆ ಎಂಬ ಮಾತುಗಳು...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...

ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಸಿಎಂ...