11
February, 2026

A News 365Times Venture

11
Wednesday
February, 2026

A News 365Times Venture

ಸಿಎಂ ಬದಲಾವಣೆ ವಿಚಾರ: ವೈಯಕ್ತಿಕ ಹೇಳಿಕೆಗಳಿಗೆ ಅವರೇ ಸ್ಪಷ್ಟನೆ ಕೊಡಬೇಕು- ಸಚಿವ ಮಧು ಬಂಗಾರಪ್ಪ.

Date:

ಬೆಂಗಳೂರು,ಫೆಬ್ರವರಿ,10,2026 (www.justkannada.in):  ಸಿಎಂ ಬದಲಾವಣೆ ಬಗ್ಗೆ ಹಲವು ಶಾಸಕರು ವಿವಿಧ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ನಮ್ಮ ಹೈಕಮಾಂಡ್ ಬಗ್ಗೆ ನನಗೆ ತುಂಬಾ ಭಯ ಇದೆ. ಬೇರೆ ಶಾಸಕರಿಗೆ ಭಯ ಇಲ್ಲದೆ ಇರಬಹುದು. ವೈಯಕ್ತಿಕವಾಗಿ ಹೇಳಿದಾಗ ಅವರೇ ಆ ಬಗ್ಗೆ ಸ್ಪಷ್ಟನೆ ಕೊಡಬೇಕು. ಪಕ್ಷದ ಪರವಾಗಿ ಹೇಳಿಕೆ ಕೊಟ್ಟರೆ ಅದಕ್ಕೆ ನಾವೆಲ್ಲಾ ಬದ್ದ ಎಂದರು.

ವೈಯಕ್ತಿಕ ಆಸೆ ಆಕಾಂಕ್ಷೆಗಳ ಬಗ್ಗೆ ಅವರೇ ಸ್ಪಷ್ಟನೆ ಕೊಡಬೇಕು. ನಮ್ಮ ಹೈಕಮಾಂಡ್ ನಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Key words:  CM change, issue, clarify, personal statements, Minister, Madhu Bangarappa.

The post ಸಿಎಂ ಬದಲಾವಣೆ ವಿಚಾರ: ವೈಯಕ್ತಿಕ ಹೇಳಿಕೆಗಳಿಗೆ ಅವರೇ ಸ್ಪಷ್ಟನೆ ಕೊಡಬೇಕು- ಸಚಿವ ಮಧು ಬಂಗಾರಪ್ಪ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...

25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇವೆ- ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  25 ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಕಾಂಗ್ರೆಸ್...

ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಸಂಸದ ಯದುವೀರ್‌ ಒತ್ತಡ

ಮೈಸೂರು, ಫೆಬ್ರವರಿ,11,2026 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ...

ಲೈಂಗಿಕ ದೌರ್ಜನ್ಯ ಕೇಸ್: ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ದದ ಪ್ರಕರಣ ರದ್ದು

ಬೆಂಗಳೂರು,ಫೆಬ್ರವರಿ,11,2026 (www.justkannada.in):  ಹಾಸ್ಯನಟರಾದ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ದ ದಾಖಲಾಗಿದ್ದ...